RSSಗೆ ಉಳಿಗಾಲವಿಲ್ಲ, ಆ ದೊಣ್ಣೆ ಜನರ ಕೈಗೆ ಸಿಕ್ಕರೆ ಬಡಿಸಿಕೊಳ್ತೀರಾ! ಎಚ್ಚೆತ್ತುಕೊಳ್ಳಿ

ಬೆಂಗಳೂರು : ದೊಣ್ಣೆ ಹಿಡಿದು ಸಮಾಜದಲ್ಲಿ ಭಯ ಸೃಷ್ಟಿಸುವವರಿಗೆ ಭವಿಷ್ಯವಿಲ್ಲ. ಆರ್‌ಎಸ್‌ಎಸ್‌ ತನ್ನ ನಡವಳಿಕೆ ಬದಲಿಸಿಕೊಳ್ಳದಿದ್ದರೆ, ಜನರ ಕೈಯಲ್ಲೇ ದೊಣ್ಣೆಯಿಂದ ಹೊಡೆಸಿಕೊಳ್ಳುವ…

#BREAKING-ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ, 11 ಮಂದಿ ಅಸ್ವಸ್ಥ

ದಕ್ಷಿಣ ಕನ್ನಡ: ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭಾರೀ ಕಾಲ್ತುಳಿತ 11 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.…

ದೀಪಾವಳಿ ವಿಶೇಷ, ಸ್ವೀಟ್ ಅಂಗಡಿಯಲ್ಲಿ ಬೇಸಿನ್ ಲಡ್ಡು ಮಾಡಿದ ರಾಹುಲ್ ಗಾಂಧಿ

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹಳೆ ದೆಹಲಿಯ ಪ್ರಖ್ಯಾತ ಘಂಟೆವಾಲಾ ಸ್ವೀಟ್​ ಶಾಪ್​ಗೆ ತೆರಳಿ…

ಪ್ರತೀ ಇಲಾಖೆಗೂ ರೇಟ್ ಫಿಕ್ಸ್ ಮಾಡೋಕೆ ಡಿನ್ನರ್ ಮೀಟಿಂಗ್ : ಶೆಟ್ಟರ್ ಹೊಸ ಬಾಂಬ್

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಪ್ರತಿ ಇಲಾಖೆಗೂ ರೇಟ್ ಫಿಕ್ಸ್ ಮಾಡಲು ಡಿನ್ನರ್ ಮೀಟಿಂಗ್ ಕರೆದಿದ್ದರು ಎಂದು ಬಿಜೆಪಿ ಸಂಸದ ಜಗದೀಶ್…

ಜನರನ್ನ ಮರುಳು ಮಾಡೋದ್ರಲ್ಲಿ ಕುಮಾರಸ್ವಾಮಿ ನಿಸ್ಸೀಮರು : ಎನ್.ಚೆಲುವರಾಯಸ್ವಾಮಿ

ಮಂಡ್ಯ : ಜನರನ್ನ ಮರುಳು ಮಾಡುವುದರಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಅವರು ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ…

ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ, ಅದನ್ನ ಯಾರೂ ತಪ್ಪಿಸೋಕೆ ಆಗಲ್ಲ..!

ಬಾಗಲಕೋಟೆ : ಸಚಿವ ಸತೀಶ್ ಜಾರಕಿಹೊಳಿ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ, ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ…

ನಾಮಪತ್ರ ಸಲ್ಲಿಸುವ ವೇಳೆ ಅಪ್ಪನಿಂದ ಫೋನ್ ಕರೆ: ವಾಪಸ್ ತೆರಳಿದ ಮಾಜಿ ಕೇಂದ್ರ ಸಚಿವರ ಪುತ್ರ!

ಪಾಟ್ನಾ : ಬಿಹಾರ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವರ ಪುತ್ರರೊಬ್ಬರು ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಯವರೆಗೂ ಹೋಗಿ ಕೊನೆಯ ಕ್ಷಣದಲ್ಲಿ ತಂದೆಯಿಂದ…

ಪ್ರಿಯಾಂಕ್ ಖರ್ಗೆ ಅಹಂಕಾರದಿಂದ ರಾಜ್ಯದಲ್ಲಿ ಅಶಾಂತಿ : ಜಗದೀಶ್ ಶೆಟ್ಟರ್

ಧಾರವಾಡ : ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆಗೆ ಏನಾಗಿದ್ಯೋ ಗೊತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಆರ್ಥಿಕ ಪರಿಸ್ಥಿತಿ…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ, ಖರ್ಗೆಗೆ ತಿವಿದ ಬಿವೈವಿ

ಬೆಂಗಳೂರು : ಖರ್ಗೆ ಕುಟುಂಬದ ಭದ್ರಕೋಟೆ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ಗೆ ಪಥ ಸಂಚಲನ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಈ ಕುರಿತು ಸಾಮಾಜಿಕ…

ಗುಜರಾತ್‌ ಮಾದರಿಯಲ್ಲಿ ರಾಜ್ಯದ ಎಲ್ಲಾ ಸಚಿವರೂ ರಾಜೀನಾಮ ನೀಡಲಿ ಎಂದ ‘ಕೈ’ ಶಾಸಕ

ಕೋಲಾರ : ಗುಜರಾತ್‌ನ ಮಾದರಿಯಲ್ಲಿ ಸಿಎಂ ಒಬ್ಬರನ್ನು ಹೊರತುಪಡಿಸಿ ಎಲ್ಲಾ ಸಚಿವರೂ ರಾಜೀನಾಮೆ ನೀಡಿದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಸಚಿವರೆಲ್ಲ ರಾಜೀನಾಮೆ…