ಬೆಂಗಳೂರು : ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ರಾಜಧಾನಿಗೆ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ.
ನಗರದ ಎಚ್ ಎ ಎಲ್ ವಿಮಾನ ನಿಲ್ದಾಣದ ಬಳಿ ಕಾರ್ಯಕರ್ತರ ಜಮಾವಣೆ ಎಚ್ ಎ ಎಲ್ ವಿಮಾನ ನಿಲ್ದಾಣದ ದ್ವಾರ 1 ರಲ್ಲಿ ಕಾರ್ಯಕರ್ತರು ಜಮಾ ತ್ರಿವರ್ಣ ಧ್ವಜ ಹಿಡಿದು ಜೈಕಾರ ಕೂಗುತ್ತಿರುವ ಕಾರ್ಯಕರ್ತರು,ಅಭಿಮಾನಿಗಳೊಂದಿಗೆ ಸಂಸದ ತೇಜಸ್ವಿ ಸೂರ್ಯ ಸೆಲ್ಫೀ ಕ್ಲಿಕ್ಕಿಸಿಕೊಂಡ ಸಂಸದ ತೇಜಸ್ವಿ ಸೂರ್ಯ.
ಸಾಮಾನ್ಯ ಜನರಂತೆ ನಿಂತು ಪ್ರಧಾನಿ ಮೋದಿಗಾಗಿ ಕಾಯುತ್ತಿರುವ ಸಂಸದ ತೇಜಸ್ವಿ ಸೂರ್ಯ ಸ್ಥಳದಲ್ಲಿ ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.