ಬೆಂಗಳೂರು: ಪತ್ರಿಕಾ ಛಾಯಾಗ್ರಾಹಕರ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟನೆ.


ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ರಾಮಯ್ಯ


ಚಿತ್ರಕಲಾ ಪರಿಷತ್ ನಲ್ಲಿ ಪತ್ರಿಕಾ ಛಾಯಾಗ್ರಾಹಕರ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.


ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಹಲವರ ಉಪಸ್ಥಿತರಿದ್ದರು.


ಪತ್ರಿಕಾ ಛಾಯಾಚಿತ್ರ ಪ್ರದರ್ಶನ ದಲ್ಲಿ ತಮ್ಮದೇ ಫೋಟೋ ನೋಡಿ ಸಿದ್ದರಾಮಯ್ಯನವರು ಹರ್ಷ ವ್ಯಕ್ತಪಡಿಸಿದ್ದಾರೆ.


ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.