ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಹೆಚ್.ಕುಮಾರಸ್ವಾಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಇಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಜೆ.ಪಿ.ನಗರದ ನಿವಾಸದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಶೆಟ್ಟರ್, ಕೆಲ ಕಾಲ ಮಾತುಕತೆ ನಡೆಸಿದರು ಹಾಗೂ ಯೋಗಕ್ಷೇಮ ವಿಚಾರಿಸಿದರು.
ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನಿನ್ನೆ ಡಿಸ್ಚಾರ್ಜ್ ಆಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.