Thursday, June 8, 2023
spot_img
- Advertisement -spot_img

ರಾಜ್ಯ ವಿಧಾನ ಸಭೆ ಚುನಾವಣೆ : ಕನಕಪುರದಲ್ಲಿ ಡಿಕೆಶಿಗೆ ಭರ್ಜರಿ ಮುನ್ನಡೆ

ಕನಕಪುರ: ಡಿಕೆಶಿವಕುಮಾರ್ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಡಿ.ಕೆ.ಶಿವಕುಮಾರ್ ಮುನ್ನಡೆ ಸಾಧಿಸಿದ್ದಾರೆ. ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನಕಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ.

ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿದ್ದು, ಅಭ್ಯರ್ಥಿಗಳ ಹಣೆಬರಹ ಇನ್ನೇನು ನಿರ್ಧಾರವಾಗಲಿದೆ.

ಕನಕಪುರದಲ್ಲಿ ಆರ್.ಅಶೋಕ್ ಪದ್ಮನಾಭ ಕ್ಷೇತ್ರದ ಕಡೆ ಅಷ್ಟಾಗಿ ಗಮನ ಹರಿಸದೆ ಸಂಪೂರ್ಣ ಕನಕಪುರ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಕನಕಪುರ ವಿಧಾನಸಭೆ ಚುನಾವಣೆ 2023ರಲ್ಲಿ ಕಿಂಗ್ ಯಾರು ಎಂಬುದು ಗೊತ್ತಾಗಲಿದೆ. ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಕನಕಪುರದಲ್ಲಿ ಡಿಕೆ.ಶಿವಕುಮಾರ್ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು.

ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿತ್ತು.

Related Articles

- Advertisement -spot_img

Latest Articles