ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದ ಹಿನ್ನೆಲೆ ಮಂಡ್ಯದಲ್ಲಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ರಸ್ತೆ ತಡೆದು, ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಟೈರ್‌ಗಳಿಗೆ ಬೆಂಕಿ ಇಟ್ಟು ಸಮಿತಿಯ ಆದೇಶವನ್ನು ವಿರೋಧಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.