ಹುಬ್ಬಳ್ಳಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವ, ಪ್ರಕೋಷ್ಠದ ಸಂಚಾಲಕ ಸ್ಥಾನಕ್ಕೆ ಹನುಮಂತಪ್ಪ ದೊಡ್ಡಮನಿ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಆಪ್ತರಾದ ಹನುಮಂತಪ್ಪ ದೊಡ್ಡಮನಿ ಬಿಜೆಪಿ ಎಂಎಲ್‌ಸಿ ಪ್ರದೀಪ ಶೆಟ್ಟರ್ ಅಸಮಾಧಾನ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ದೇಶದ ಅತೀ ಶ್ರೀಮಂತ ರಾಜಕೀಯ ಪಕ್ಷ ಯಾವುದು ಗೊತ್ತಾ?
ಹು-ಧಾ ನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್‌ಗೆ ವಾಟ್ಸ್ಆ್ಯಪ್ ಮೂಲಕ ರಾಜೀನಾಮೆ ಪತ್ರ ರವಾನೆ ಮಾಡಿದ್ದು, ಪಕ್ಷದ ಕೆಲವರ ನಡೆಯಿಂದ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.