Monday, December 11, 2023
spot_img
- Advertisement -spot_img

ಮುಂದಿನ ವಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ತೆನೆ : ಹೆಚ್‌ಡಿಡಿ ಆಪ್ತ ಎಂ ಶ್ರೀಕಾಂತ್

ಶಿವಮೊಗ್ಗ: 22 ವರ್ಷಗಳಿಂದ ಜೆಡಿಎಸ್‌ನ್ನು ಸಂಘಟಿಸಿಕೊಂಡು ಬಂದಿದ್ದೇನೆ, ಜೊತೆಗೆ ಎರಡು ಬಾರಿ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಹೀಗಾಗಿ ಮುಂದಿನ ವಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರ ಆಪ್ತ ಎಂ ಶ್ರೀಕಾಂತ್ ಬಹಿರಂಗ ಘೋಷಣೆ ಮಾಡಿದರು.

ಇದನ್ನೂ ಓದಿ: ಚೈತ್ರಾ ಕುಂದಾಪುರ ಜೊತೆ ನನಗೆ ಯಾವುದೇ ಸಂಪರ್ಕ ಇರಲಿಲ್ಲ : ಶೋಭಾ ಕರಂದ್ಲಾಜೆ

ಶಿವಮೊಗ್ಗ ವೀರಶೈವ ಕಲ್ಯಾಣ ಮಂದಿರದಲ್ಲಿ ನಡೆದ ಮಹಾನಗರ ಪಾಲಿಕೆ ಮಹಿಳಾ ಪೌರಕಾರ್ಮಿಕರಿಗೆ ಬಾಗಿನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಂದಿನ ವಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದೇನೆ. ಹಾಗಾಗಿ ನಿಮ್ಮ ಬೆಂಬಲ ಮುಂದೆಯು ನನಗೆ ಬೇಕು ಎಂದು ಮನವಿ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ನಾಗರಾಜ ಕಂಕಾರಿ,ಜೆಡಿಎಸ್ ಜಿಲ್ಲಾಧ್ಯಕ್ಷೆ ಗೀತಾ ಸತೀಶ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles