ಬೆಂಗಳೂರು: ವರುಣಾ ಕ್ಷೇತ್ರದ ಜನರಿಗೆ ಧನ್ಯವಾದ ಹೇಳಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಸದ್ಯ ಗೆದ್ದು ಸಿಎಂ ಮಾಡಿದ ಮತದಾರ ಪ್ರಭುಗಳಿಗೆ ತಮ್ಮನ್ನು ಭೇಟಿ ಮಾಡಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ.
ಇನ್ನು ಮುಂದೆ...
ಬೆಂಗಳೂರು: ಮೋದಿಯವರ ವಿರುದ್ಧ ರಾಹುಲ್ ಗಾಂಧಿ ಟೀಕೆ ಮಾಡೋದನ್ನು ಸಹಿಸಲಾಗುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ರೋಶಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು...
ದಾವಣಗೆರೆ : ಯಾರೂ ಕರೆಂಟ್ ಬಿಲ್ ಕಟ್ಬೇಡಿ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಕರೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಜನರು ಯಾರೂ ಕರೆಂಟ್ ಬಿಲ್ ಕಟ್ಟಬಾರದು, ಕರೆಂಟ್...
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಈಗ ಪೇ ಮೇಯರ್ ಪೋಸ್ಟರ್ ಅಭಿಯಾನ ಜೋರಾಗಿದೆ. ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ತುಮಕೂರು: ಶಿರಾ ನಗರ ಸಭೆಯ ಜೆಡಿಎಸ್ ಸದಸ್ಯ ರವಿಶಂಕರ್ ಸದಸ್ಯತ್ವವನ್ನ ಶಿರಾ ಜೆಎಂಎಫ್‌ಸಿ ನ್ಯಾಯಾಲಯ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಅಪರಾಧ ಕೃತ್ಯದ ಮಾಹಿತಿಯನ್ನು ಉಲ್ಲೇಖಿಸದ ಆರೋಪ ಸಾಬೀತಾದ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಿದ್ದ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸುಮಾರು 3,800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಚಾಲನೆ ನೀಡಿ ಜನರನ್ನುದ್ದೇಶಿಸಿ ಮಾತನಾಡಿದ ಅವರು,...
ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ಗೆ ಭಾರೀ ಹಿನ್ನೆಡೆಯಾಗಿದೆ. ಜೆಡಿಎಸ್ನಿಂದ ಹೊರ ನಡೆದಿದ್ದ ನಾಗರಾಜ್ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಟಿಕೆಟ್ ಕೈ...
ರಾಮನಗರ ನಗರಸಭೆ ಸದಸ್ಯರಾಗಿ 7 ತಿಂಗಳ ಬಳಿಕ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ ಒಲಿದಿದೆ.
ರಾಮನಗರ ನಗರಸಭೆಯ ಅಧ್ಯಕ್ಷರಾಗಿ 30ನೇ ವಾರ್ಡ್‌ನಕಾಂಗ್ರೆಸ್ ಸದಸ್ಯೆ ಪಾರ್ವತಮ್ಮ, ಉಪಾಧ್ಯಕ್ಷರಾಗಿ 1ನೇವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಜಯಲಕ್ಷ್ಮಮ್ಮ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ...
ಬೆಂಗಳೂರು: ಮೋದಿಯವರ ವಿರುದ್ಧ ರಾಹುಲ್ ಗಾಂಧಿ ಟೀಕೆ ಮಾಡೋದನ್ನು ಸಹಿಸಲಾಗುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ರೋಶಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು...