Monday, December 4, 2023
spot_img
- Advertisement -spot_img

ವಿಘ್ನನಿವಾರಕನಿಗೆ ರಾಜಕಾರಣಿಗಳ ನಮನ

ಬೆಂಗಳೂರು: ಗಣೇಶ ಚತುರ್ಥಿಯನ್ನು ರಾಜ್ಯಾದ್ಯಂತ ನಿನ್ನೆ ಹಾಗೂ ಇಂದೂ ಸಹ ಆಚರಿಸಲಾಗುತ್ತಿದೆ. ಮನೆ ಮನೆಗಳಲ್ಲಿ ಹಾಗೂ ಬೀದಿಗಳಲ್ಲಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ರಾಜ್ಯದ ಪ್ರಮುಖ ರಾಜಕೀಯ ನಾಯಕರು ಸಹ ತಮ್ಮ ನಿವಾಸದಲ್ಲಿ ಗಣೇಶನ ಮೂರ್ತಿ ಇಟ್ಟು, ಕುಟುಂಬ ಸಮೇತರಾಗಿ ಚೌತಿ ಆಚರಿಸಿದ್ದಾರೆ.

ಮನೆಯಲ್ಲಿ ಚೌತಿ ಆಚರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ
ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ದಂಪತಿ
ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ದಂಪತಿ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles