ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗ ಸಭೆ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕುಟುಂಬ ಸಮೇತ ಭಾರತಕ್ಕೆ ಬಂದಿದ್ದಾರೆ. ದೆಹಲಿಗೆ ಆಗಮಿಸಿದ ಉಷಾ ಸುನಕ್ ಬೆಂಗಳೂರಿನ ತಮ್ಮ ಬೀಗರ ಮನೆಗೆ ಭೇಟಿ ಕೊಟ್ಟಿದ್ದಾರೆ.










ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.