ಸೋನಿಯಾ ಗಾಂಧಿಗೆ ಅನಾರೋಗ್ಯ; ದಿಢೀರ್ ಆಸ್ಪತ್ರೆಗೆ ದಾಖಲು

ಬ್ರೇಕಿಂಗ್ ನ್ಯೂಸ್: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ಅನಾರೋಗ್ಯ; ದಿಢೀರ್ ಆಸ್ಪತ್ರೆಗೆ ದಾಖಲು. ಶಿಮ್ಲಾದ ಇಂದಿರಾ ಗಾಂಧಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ. 78 ವರ್ಷದ ಸೋನಿಯಾ ಗಾಂಧಿ ಅವರಿಗೆ ವೈದ್ಯಕೀಯ ಪರೀಕ್ಷೆ. ಪ್ರಿಯಾಂಕಾ ಗಾಂಧಿ ಅವರ ಮನೆಗೆ ಭೇಟಿ ಕೊಟ್ಟಾಗ ಅನಾರೋಗ್ಯ.

Leave a Reply

Your email address will not be published. Required fields are marked *