ಸಿಎಂ ಬದಲಾವಣೆ ಗೊಂದಲದ ನಡುವೆ ‘ದಲಿತ ಶಕ್ತಿ’ ಪ್ರದರ್ಶನಕ್ಕೆ ಮುಹೂರ್ತ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರ ಬದಲಾವಣೆಯೇ ಸದ್ಯಕ್ಕೆ ಹಾಟ್ ಟಾಪಿಕ್. ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಆಗಲಿದೆ…