ತಾವೇನು ಚಿತ್ತಾಪುರದ ನಿಜಾಮನಾ? ಈ ತುರ್ತು ಪರಿಸ್ಥಿತಿ ಆಟ ಜಾಸ್ತಿ ದಿನ ನಡೆಯಲ್ಲ

ಬೆಂಗಳೂರು : ಚಿತ್ತಾಪುರದಲ್ಲಿ ಆರ್​ಎಸ್​ಎಸ್​ ಬಾವುಟ ತೆರವಿಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದರುವ ವಿಪಕ್ಷ ನಾಯಕ ಆರ್​. ಅಶೋಕ್​, ಚಿತ್ತಾಪುರ ಭಾರತದಲ್ಲಿದೆಯೋ…