ತೇಜಸ್ವಿ ಸೂರ್ಯ ಪಾಪ ಬುದ್ಧಿವಂತ, ಫ್ಲೈಟ್‌ ಡೋರ್ ತೆಗೆದ ದೊಡ್ಡ ನಾಯಕ : ಡಿಕೆಶಿ ವ್ಯಂಗ್ಯ

ಬೆಂಗಳೂರು: ಲಾಲ್‌ಬಾಗ್ ಹಾಳು ಮಾಡೋದಕ್ಕೆ ನಾನು ಮೂರ್ಖ ಅಲ್ಲ. ನನಗೂ ಲಾಲ್‌ಬಾಗ್ ಇತಿಹಾಸ ಗೊತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.…